KNV
45. ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
ERVKN
45. ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.
IRVKN
45. ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN