ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ

ERVKN
15. “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.

IRVKN
15. “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 15 of Total Verses 28
  • ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
  • ERVKN

    “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
  • IRVKN

    “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
Total 28 Verses, Current Verse 15 of Total Verses 28
×

Alert

×

kannada Letters Keypad References