ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

ERVKN
22. ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.

IRVKN
22. ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 22 of Total Verses 41
  • ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
  • ERVKN

    ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.
  • IRVKN

    ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
Total 41 Verses, Current Verse 22 of Total Verses 41
×

Alert

×

kannada Letters Keypad References