ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
14. ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ

ERVKN
14. ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.

IRVKN
14. ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 14 of Total Verses 40
  • ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
  • ERVKN

    ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.
  • IRVKN

    ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
Total 40 Verses, Current Verse 14 of Total Verses 40
×

Alert

×

kannada Letters Keypad References