ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

ERVKN
15. ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.

IRVKN
15. ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 15 of Total Verses 40
  • ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
  • ERVKN

    ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.
  • IRVKN

    ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
Total 40 Verses, Current Verse 15 of Total Verses 40
×

Alert

×

kannada Letters Keypad References