ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.

ERVKN
21. ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.

IRVKN
21. “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 21 of Total Verses 28
  • ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
  • ERVKN

    ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.
  • IRVKN

    “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
Total 28 Verses, Current Verse 21 of Total Verses 28
×

Alert

×

kannada Letters Keypad References