KNV
26. ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
ERVKN
26. ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ.
IRVKN
26. ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN