KNV
12. ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
ERVKN
12. ನಾವೆಲ್ಲರೂ ಈ ಮಾತುಗಳನ್ನು ಕೇಳಿದೆವು. ಆದ್ದರಿಂದ ನಾವು ಮತ್ತು ಯೇಸುವಿನ ಇತರ ಶಿಷ್ಯರು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಬೇಡಿಕೊಂಡೆವು.
IRVKN
12. ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN