KNV
33. ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
ERVKN
33. ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.
IRVKN
33. ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN