KNV
39. ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.
ERVKN
39. ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.
IRVKN
39. ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN