ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.

ERVKN
26. ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.

IRVKN
26. ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 26 of Total Verses 30
  • ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
  • ERVKN

    ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.
  • IRVKN

    ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,
Total 30 Verses, Current Verse 26 of Total Verses 30
×

Alert

×

kannada Letters Keypad References