ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

ERVKN
10. ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.

IRVKN
10. ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 10 of Total Verses 35
  • ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
  • ERVKN

    ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.
  • IRVKN

    ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
Total 35 Verses, Current Verse 10 of Total Verses 35
×

Alert

×

kannada Letters Keypad References