KNV
28. ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
ERVKN
28. ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ.
IRVKN
28. ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN