KNV
35. ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
ERVKN
35. ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)
IRVKN
35. “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN