KNV
27. ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
ERVKN
27. ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.
IRVKN
27. ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN