KNV
20. ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ERVKN
20. “ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.
IRVKN
20. ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN