ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.

ERVKN
6. ರೂಬೇನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣಮುಂದೆಯೇ ಭೂಮಿಯು ಬಾಯಿ ತೆರೆದು ಅವರನ್ನು, ಅವರ ಹೆಂಡತಿಮಕ್ಕಳನ್ನು, ಅವರ ಗುಡಾರವನ್ನು, ಸೇವಕರನ್ನು, ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ.

IRVKN
6. ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 6 of Total Verses 32
  • ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
  • ERVKN

    ರೂಬೇನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣಮುಂದೆಯೇ ಭೂಮಿಯು ಬಾಯಿ ತೆರೆದು ಅವರನ್ನು, ಅವರ ಹೆಂಡತಿಮಕ್ಕಳನ್ನು, ಅವರ ಗುಡಾರವನ್ನು, ಸೇವಕರನ್ನು, ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ.
  • IRVKN

    ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.
Total 32 Verses, Current Verse 6 of Total Verses 32
×

Alert

×

kannada Letters Keypad References