ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
27. ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.

ERVKN
27. ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.

IRVKN
27. ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 27 of Total Verses 32
  • ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
  • ERVKN

    ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.
  • IRVKN

    ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.
Total 32 Verses, Current Verse 27 of Total Verses 32
×

Alert

×

kannada Letters Keypad References