ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
28. ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.

ERVKN
28. ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.

IRVKN
28. ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 28 of Total Verses 32
  • ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
  • ERVKN

    ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.
  • IRVKN

    ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.
Total 32 Verses, Current Verse 28 of Total Verses 32
×

Alert

×

kannada Letters Keypad References