ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.

ERVKN
3. ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.

IRVKN
3. ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 3 of Total Verses 32
  • ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
  • ERVKN

    ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.
  • IRVKN

    ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.
Total 32 Verses, Current Verse 3 of Total Verses 32
×

Alert

×

kannada Letters Keypad References