KNV
7. ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
ERVKN
7. ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’
IRVKN
7. ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’ ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN