ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.

ERVKN
9. “ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’ ”

IRVKN
9. ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 9 of Total Verses 37
  • ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
  • ERVKN

    “ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’ ”
  • IRVKN

    ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
Total 37 Verses, Current Verse 9 of Total Verses 37
×

Alert

×

kannada Letters Keypad References