ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.

ERVKN
14. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.

IRVKN
14. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 14 of Total Verses 25
  • ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
  • ERVKN

    ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.
  • IRVKN

    ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.
Total 25 Verses, Current Verse 14 of Total Verses 25
×

Alert

×

kannada Letters Keypad References