KNV
20. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
ERVKN
20. ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
IRVKN
20. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN