ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
2. ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.

ERVKN
2. ನ್ಯಾಯಾಧೀಶರು ಒಬ್ಬನಿಗೆ ಕೊರಡೆ ಏಟು ಕೊಡಬೇಕೆಂದು ತೀರ್ಮಾನಿಸಿದರೆ ಅವನು ಆ ಶಿಕ್ಷೆ ಹೊಂದುವವನನ್ನು ಬೋರಲು ಮಲಗಿಸಿ ನ್ಯಾಯಾಧೀಶನ ಕಣ್ಣು ಮುಂದೆ ಅವನಿಗೆ ಕೊರಡೆ ಏಟು ಹೊಡಿಸಬೇಕು. ಅವನ ಅಪರಾಧಕ್ಕನುಸಾರವಾಗಿ ಕೊರಡೆ ಏಟುಗಳ ಸಂಖ್ಯೆಯು ಏರುವದು.

IRVKN
2. ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 2 of Total Verses 19
1 2 3 4 5 6 7 8 9 10
  • ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
  • ERVKN

    ನ್ಯಾಯಾಧೀಶರು ಒಬ್ಬನಿಗೆ ಕೊರಡೆ ಏಟು ಕೊಡಬೇಕೆಂದು ತೀರ್ಮಾನಿಸಿದರೆ ಅವನು ಆ ಶಿಕ್ಷೆ ಹೊಂದುವವನನ್ನು ಬೋರಲು ಮಲಗಿಸಿ ನ್ಯಾಯಾಧೀಶನ ಕಣ್ಣು ಮುಂದೆ ಅವನಿಗೆ ಕೊರಡೆ ಏಟು ಹೊಡಿಸಬೇಕು. ಅವನ ಅಪರಾಧಕ್ಕನುಸಾರವಾಗಿ ಕೊರಡೆ ಏಟುಗಳ ಸಂಖ್ಯೆಯು ಏರುವದು.
  • IRVKN

    ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.
Total 19 Verses, Current Verse 2 of Total Verses 19
1 2 3 4 5 6 7 8 9 10
×

Alert

×

kannada Letters Keypad References