ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
60. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.

ERVKN
60. ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು.

IRVKN
60. ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 60 of Total Verses 68
  • ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
  • ERVKN

    ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು.
  • IRVKN

    ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.
Total 68 Verses, Current Verse 60 of Total Verses 68
×

Alert

×

kannada Letters Keypad References