ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
67. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.

ERVKN
67. ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ.

IRVKN
67. ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 67 of Total Verses 68
  • ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.
  • ERVKN

    ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ.
  • IRVKN

    ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.
Total 68 Verses, Current Verse 67 of Total Verses 68
×

Alert

×

kannada Letters Keypad References