KNV
13. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
ERVKN
13. ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.
IRVKN
13. ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN