KNV
18. ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
ERVKN
18. ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.
IRVKN
18. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN