ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.

ERVKN
14. ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.

IRVKN
14. ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 14 of Total Verses 30
  • ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
  • ERVKN

    ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.
  • IRVKN

    ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
Total 30 Verses, Current Verse 14 of Total Verses 30
×

Alert

×

kannada Letters Keypad References