ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ERVKN
9. ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.

IRVKN
9. ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 9 of Total Verses 30
  • ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
  • ERVKN

    ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.
  • IRVKN

    ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
Total 30 Verses, Current Verse 9 of Total Verses 30
×

Alert

×

kannada Letters Keypad References