ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
22. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.

ERVKN
22. ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.

IRVKN
22. ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 22 of Total Verses 52
  • ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
  • ERVKN

    ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.
  • IRVKN

    ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
Total 52 Verses, Current Verse 22 of Total Verses 52
×

Alert

×

kannada Letters Keypad References