ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.

ERVKN
4. “ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.

IRVKN
4. ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 4 of Total Verses 52
  • ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
  • ERVKN

    “ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.
  • IRVKN

    ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
Total 52 Verses, Current Verse 4 of Total Verses 52
×

Alert

×

kannada Letters Keypad References