ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
3. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.

ERVKN
3. ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.

IRVKN
3. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,

OCVKN





History

No History Found

  • ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
  • ERVKN

    ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.
  • IRVKN

    ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
Common Bible Languages
West Indian Languages
×

Alert

×

Kannada Letters Keypad References