ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
6. ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.

ERVKN
6. ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.

IRVKN
6. ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.

OCVKN





History

No History Found

  • ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
  • ERVKN

    ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.
  • IRVKN

    ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References