ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
4. ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.

ERVKN
4. ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.

IRVKN
4. ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 4 of Total Verses 24
  • ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
  • ERVKN

    ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.
  • IRVKN

    ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
Total 24 Verses, Current Verse 4 of Total Verses 24
×

Alert

×

kannada Letters Keypad References