KNV
32. ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
ERVKN
32. ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.
IRVKN
32. ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN