ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.

ERVKN
5. ‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.

IRVKN
5. ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 5 of Total Verses 27
  • ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
  • ERVKN

    ‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.
  • IRVKN

    ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.
Total 27 Verses, Current Verse 5 of Total Verses 27
×

Alert

×

kannada Letters Keypad References