KNV
19. ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
ERVKN
19. ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.
IRVKN
19. ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN