ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.

ERVKN
29. (29-30) ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.

IRVKN
29. ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 29 of Total Verses 67
  • ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
  • ERVKN

    (29-30) ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.
  • IRVKN

    ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
Total 67 Verses, Current Verse 29 of Total Verses 67
×

Alert

×

kannada Letters Keypad References