KNV
10. ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
ERVKN
10. ಅಬೀಮೆಲೆಕನು ಅವನಿಗೆ, “ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿಕೊಳ್ಳಲು ನೀನೇ ಆಸ್ಪದ ಮಾಡಿಕೊಟ್ಟಿದ್ದೆ. ಅಂಥದ್ದೇನಾದರೂ ನಡೆದಿದ್ದರೆ ಮಹಾ ಅಪರಾಧವಾಗುತ್ತಿತ್ತು” ಎಂದು ಹೇಳಿದನು.
IRVKN
10. ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN