KNV
22. ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.
ERVKN
22. ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು.
IRVKN
22. ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ ರೆಹೋಬೋತ್” ಎಂದು ಹೆಸರಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN