KNV
3. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ERVKN
3. ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.
IRVKN
3. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN