KNV
12. ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.
ERVKN
12. ನನ್ನ ತಂದೆ ನನ್ನನ್ನು ಮುಟ್ಟಿದರೆ, ನಾನು ಏಸಾವನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ನನ್ನನ್ನು ಆಶೀರ್ವದಿಸುವುದಿಲ್ಲ. ನಾನು ಅವನನ್ನು ಮೋಸಗೊಳಿಸಲು ಪ್ರಯತ್ನಿಸಿದ್ದರಿಂದ ಅವನು ನನ್ನನ್ನು ಶಪಿಸುವನು” ಎಂದು ಹೇಳಿದನು.
IRVKN
12. ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN