ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.

ERVKN
32. ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.

IRVKN
32. ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 32 of Total Verses 35
  • ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
  • ERVKN

    ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.
  • IRVKN

    ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”
Total 35 Verses, Current Verse 32 of Total Verses 35
×

Alert

×

kannada Letters Keypad References