ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
10. ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.

ERVKN
10. “ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.

IRVKN
10. “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 10 of Total Verses 55
  • ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
  • ERVKN

    “ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.
  • IRVKN

    “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.
Total 55 Verses, Current Verse 10 of Total Verses 55
×

Alert

×

kannada Letters Keypad References