KNV
23. ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
ERVKN
23. ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.
IRVKN
23. ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN