ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
8. ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.

ERVKN
8. “ಒಂದು ಸಲ ಲಾಬಾನನು, ‘ಚುಕ್ಕೆಯಿರುವ ಆಡುಕುರಿಗಳನ್ನೆಲ್ಲ ನೀನು ಇಟ್ಟುಕೊಳ್ಳಬಹುದು. ಇದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ ಎಲ್ಲಾ ಆಡುಕುರಿಗಳು ಚುಕ್ಕೆಯಿರುವ ಮರಿಗಳನ್ನು ಈಯ್ದವು. ಆದ್ದರಿಂದ ಅವೆಲ್ಲ ನನ್ನದಾದವು. ಆಗ ಲಾಬಾನನು, ‘ನಾನು ಚುಕ್ಕೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳುವೆ. ನೀನು ಮಚ್ಚೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳಬಹುದು. ಅದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ, ಎಲ್ಲಾ ಆಡುಕುರಿಗಳು ಮಚ್ಚೆಯಿರುವ ಮರಿಗಳನ್ನು ಈಯ್ದವು.

IRVKN
8. ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 8 of Total Verses 55
  • ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.
  • ERVKN

    “ಒಂದು ಸಲ ಲಾಬಾನನು, ‘ಚುಕ್ಕೆಯಿರುವ ಆಡುಕುರಿಗಳನ್ನೆಲ್ಲ ನೀನು ಇಟ್ಟುಕೊಳ್ಳಬಹುದು. ಇದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ ಎಲ್ಲಾ ಆಡುಕುರಿಗಳು ಚುಕ್ಕೆಯಿರುವ ಮರಿಗಳನ್ನು ಈಯ್ದವು. ಆದ್ದರಿಂದ ಅವೆಲ್ಲ ನನ್ನದಾದವು. ಆಗ ಲಾಬಾನನು, ‘ನಾನು ಚುಕ್ಕೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳುವೆ. ನೀನು ಮಚ್ಚೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳಬಹುದು. ಅದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ, ಎಲ್ಲಾ ಆಡುಕುರಿಗಳು ಮಚ್ಚೆಯಿರುವ ಮರಿಗಳನ್ನು ಈಯ್ದವು.
  • IRVKN

    ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.
Total 55 Verses, Current Verse 8 of Total Verses 55
×

Alert

×

kannada Letters Keypad References