ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
8. ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;

ERVKN
8. ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ.

IRVKN
8. ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 8 of Total Verses 31
  • ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
  • ERVKN

    ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ.
  • IRVKN

    ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
Total 31 Verses, Current Verse 8 of Total Verses 31
×

Alert

×

kannada Letters Keypad References