ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
1. ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.

ERVKN
1. ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.

IRVKN
1. ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 1 of Total Verses 29
  • ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
  • ERVKN

    ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.
  • IRVKN

    ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
Total 29 Verses, Current Verse 1 of Total Verses 29
×

Alert

×

kannada Letters Keypad References